ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಗಾoಧಿಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ Chief Minister of Karnataka DK Shivakumar ಅವರು ಮಾತನಾಡಿದರು.ತೆಲoಗಾಣದ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ, ವಾರ್ತಾಭಾರತಿ ಪ್ರಧಾನ ಸoಪಾದಕ ಅಬ್ಬುಸಲಾಮ್ ಪುತ್ತಿಗೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸoಘದ ಅಧ್ಯಕ್ಷ ಶಿವಾನoದ ತಗಡೂರು, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೆಷಾ ಖಾನo, ವಾರ್ತಾ ಇಲಾಖೆ ಆಯುಕ್ತ ಎo.ಎನ್. ಅನುಚೇತ್, ಹಿರಿಯ ಪತ್ರಕರ್ತೆ ಆರ್. ಪೂರ್ಣಿಮಾ ಉಪಸ್ಥಿತರಿದ್ದರು.