ತಾಲೋಕಿನ ಶೀಳನೆರೆ ಹೋಬಳಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಮಂಚಮ್ಮ ಹಾಗೂ ಶ್ರೀ ಮಾಸ್ತಮ್ಮ ದೇವಾಲಯದ ಕಳಸ ಪ್ರತಿಷ್ಠಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಕ್ಷೇತ್ರ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧಿಪತಿಗಳದ ಶ್ರೀ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅವರ ಜೊತೆಗೂಡಿ ನನ್ನ ಕುಟುಂಬ ಸಮೇತರಾಗಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದೆ.