
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ʻನಾಡಹಬ್ಬ ದಸರಾ – 2026ʼ ಆಚರಿಸುವ ಸಂಬಂಧ ಉನ್ನತ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದೆನು.ಈ ಸಭೆಯಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ರವರು, ಉಪಮುಖ್ಯಮಂತ್ರಿಗಳಾದ ಡಾ. ಜಿ ಪರಮೇಶ್ವರ ರವರು, ಸಚಿವರಾದ ಶ್ರೀ ಕೆ.ಜೆ ಜಾರ್ಜ್ ರವರು, ಶ್ರೀ ಪ್ರಿಯಾಂಕ್ ಖರ್ಗೆ ರವರು , ಡಾ. ಯತೀಂದ್ರ ಸಿದ್ದರಾಮಯ್ಯ ರವರು, ಮಾಜಿ ಸಚಿವರಾದ ಶ್ರೀ ಹೆಚ್.ಸಿ ಮಹದೇವಪ್ಪ ರವರು, ಶ್ರೀ ಕೆ. ವೆಂಕಟೇಶ್ ರವರು, ಸಂಸದರಾದ ಶ್ರೀ ಯದುವೀರ್ ಒಡೆಯರ್ ರವರು, ಮಾಜಿ ಸಚಿವರಾದ ಶ್ರೀ ಜಿ.ಟಿ ದೇವೇಗೌಡ ರವರು, ಶಾಸಕರಾದ ಶ್ರೀ ತನ್ವೀರ್ ಸೇಠ್ ರವರು, ಶ್ರೀ ಅನಿಲ್ ಚಿಕ್ಕಮಾದು ರವರು, ರಮೇಶ್ ಬಂಡಿಸಿದ್ದೇಗೌಡ ರವರು, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ರವರು ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.ಅಯೂಬ್ ಖಾನ್ ಅಧ್ಯಕ್ಷರು, ಕ, ವ, ಪ್ರಾ

RELATED ARTICLES
