Wednesday, February 4, 2026
HomeKarnatakaMandyaಈ ದಿನ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಶೋಭಾ ರಾಣಿ ವಿ.ಜೆ ಐಪಿಎಸ್ ರವರು ಜಿಲ್ಲಾ...

ಈ ದಿನ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಶೋಭಾ ರಾಣಿ ವಿ.ಜೆ ಐಪಿಎಸ್ ರವರು ಜಿಲ್ಲಾ ಪೊಲೀಸ್ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಡಿವೈ.ಎಸ್.ಪಿ, ಸಿ.ಪಿ.ಐ/ಪಿ.ಐ ಹಾಗೂ ಪಿ.ಎಸ್.ಐ ರವರುಗಳಿಗ ಸಭೆಯನ್ನು ಕೈಗೊಂಡು ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಸಮಾಲೋಚನೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments