ಜ್ಯೋತಿನಗರದಲ್ಲಿ ನೂತನ ಪೊಲೀಸ್ ವಸತಿ ಗೃಹಗಳ ಕಟ್ಟಡ ನಿರ್ಮಾಣಕ್ಕೆ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀಮತಿ ಸೀಮಾ ಲಾಟ್ಕರ್ IPS ರವರು ಇಂದು ಶಂಕುಸ್ಥಾಪನೆ ನೆರವೇರಿಸಿದರು. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಾಲದಂಡಿ ಐಪಿಎಸ್, ಉಪಪೊಲೀಸ್ ಆಯುಕ್ತರುಗಳಾದ ಶ್ರೀ ಸುಂದರ್ ರಾಜ್ K.S. ಅಪರಾಧ & ಸಂಚಾರ, ಶ್ರೀ ಸಿದ್ದನಗೌಡ ವೈ ಪಾಟೀಲ CAR, ಮತ್ತು ಇತರೆ ಪೊಲೀಸ್ ಅಧಿಕಾರಿಗಳು & ಸಿಬ್ಬಂದಿಗಳು ಉಪಸ್ಥಿತರಿದ್ದರು.