HomeUncategorizedಜೈ ಶ್ರೀ ಗುರುದೇವ್ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ *ಶ್ರೀಗುರು ಭೈರವೈಕ್ಯ... Uncategorized ಜೈ ಶ್ರೀ ಗುರುದೇವ್ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ *ಶ್ರೀಗುರು ಭೈರವೈಕ್ಯ ಮಂದಿರದ ಕುಂಭಾಭಿಷೇಕ ಮಹೋತ್ಸವ* ಹೋಮ, ಅಭಿಷೇಕ ಮತ್ತು ಪೂಜಾ ಕೈಂಕರ್ಯಗಳು *ಪರಮಪೂಜ್ಯ ಮಹಾಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ನೆರವೇರಿತು. By Chief Reporter Manoj Kumar B S April 13, 2026 0 46 Share FacebookTwitterPinterestWhatsApp Share FacebookTwitterPinterestWhatsApp Previous articleಆರ್ ಪೇಟೆ ತಾಲೂಕು ಕಿಕ್ಕೇರಿ ಹೋಬಳಿ ಡಾಣನಹಳ್ಳಿ ಗ್ರಾಮದಲ್ಲಿ ಕನ್ನಂಬಾಡಮ್ಮ ದೇವಿ ಹಬ್ಬದ ಅಂಗವಾಗಿ ಆಯೋಜಿಸಿದ್ದ ಶ್ರೀ ಆಂಜನೇಯ ಕೃಪಾಪೋಷಿತ ನಾಟಕ ಮಂಡಳಿ ವತಿಯಿಂದ ಕುರುಕ್ಷೇತ್ರ ಅಥವಾ ಭೀಮಾ ದುರ್ಯೋಧನರ ಗದಾಯುದ್ಧ ಎಂಬ ಪೌರಾಣಿಕ ನಾಟಕದ ವೇದಿಕೆಯಲ್ಲಿ ಜನಪ್ರಿಯ ಶಾಸಕರಾದ ಹೆಚ್ ಟಿ ಮಂಜು ರವರ ಸಹೋದರರು ಹಾಗೂ ಟಿಎಪಿಸಿಎಂಎಸ್ ನಿರ್ದೇಶಕರಾದ ಹೆಚ್ ಟಿ ಲೋಕೇಶ್ ರವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ್ದರು.Next articleಕೆ ಆರ್ ಪೇಟೆ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ ಎಂ ನರೇಂದ್ರ ಸ್ವಾಮಿ ಅವರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಚ ಸಚಿವ ಸಂಪುಟಕ್ಕೆ ಸಚಿವರಾಗಿ ಆಯ್ಕೆ ಮಾಡಿಕೊಳ್ಳುವಂತೆ ಪುರಸಭಾ ಸದಸ್ಯ ಡಿ ಪ್ರೇಂಕುಮಾರ್ ಅವರು ತಾಲ್ಲೂಕಿನ ದಲಿತಪರ ಸಂಘಟನೆ ಹಾಗೂ ತಾಲ್ಲೂಕು ಛಲವಾದಿ ಮಹಾಸಭಾದ ಪರವಾಗಿ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಒತ್ತಾಯ ಮಾಡಿದರು.ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದರು.ಒಂದು ಬಾರಿ ಪಕ್ಷೇತರ ಶಾಸಕರಾಗಿ ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ.ದಲಿತರ ಪರವಾಗಿ ಹೋರಾಟಗಳನ್ನು ಮಾಡಿಕೊಂಡು ಬಂದಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರೂ ಕೃಷ್ಣರಾಜಪೇಟೆ ತಾಲ್ಲೂಕಿನ ಒಬ್ಬನೇ ಒಬ್ಬ ದಲಿತರನ್ನು ನಿಗಮ ಮಂಡಳಿಯ ಅಧ್ಯಕ್ಷರಾಗಿ ಮಾಡಿಲ್ಲ ಎಂದು ಇದೇ ಸಮಯದಲ್ಲಿ ಪುರಸಭಾ ಸದಸ್ಯ ಡಿ ಪ್ರೇಂಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.ಬಲಗೈ ಸಮುದಾಯವು ಪ್ರತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತವನ್ನು ನೀಡುತ್ತಾ ಬಂದಿದ್ದಾರೆ. ನಮ್ಮನ್ನು ಮತಬ್ಯಾಂಕ್ ಗೆ ಮಾತ್ರ ಇಟ್ಟುಕೊಂಡಿದ್ದಾರೆ. ಅಧಿಕಾರ ಕೊಡಲು ಹಿಂದೇಟು ಹಾಕುತ್ತಿದ್ದಾರೆ.ಅರ್ಹತೆ ಇದ್ದರೆ ನಮ್ಮನ್ನು ಪರಿಗಣಿಸುವಂತೆ ತಿಳಿಸಿದರು.ಈ ಸಮಯದಲ್ಲಿ ಚಲವಾದಿ ಮಹಾಸಭಾದ ಕಾರ್ಯದರ್ಶಿ ಜೈನಹಳ್ಳಿ ಹರೀಶ್, ಮುದುಗೆರೆ ಮಹೇಂದ್ರ, ತಮ್ಮಯ್ಯ,ರವಿ,ಶಂಕರ್, ಕುಳ್ಳಪ್ಪ,ಗೋವಿಂದರಾಜು,ಪರಮೇಶ್, ಬಸವರಾಜು,ಯೋಗಿ ಪ್ರಕಾಶ್ ಸೇರಿದಂತೆ ಇತರರು ಹಾಜರಿದ್ದರು. Chief Reporter Manoj Kumar B S RELATED ARTICLES Mysuru ಮೈಸೂರು: ವಿದ್ಯಾರ್ಥಿಗಳು ಓದುವ ಸಮಯದಲ್ಲೇ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಬಸವಮಾರ್ಗ ಫೌಂಡೇಶನ್ ಸಂಸ್ಥಾಪಕ ಎಸ್. ಬಸವರಾಜು ಸಲಹೆ ನೀಡಿದರು.City & Local Guidesನಗರದ ಹೆಬ್ಬಾಳದಲ್ಲಿ ಇರುವ ಅವಿರತ ಮೈಸೂರು ಸೆಂಟ್ರಲ್ ಕಾಲೇಜಿನಲ್ಲಿ... July 1, 2026 Uncategorized ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಗಾoಧಿಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ Chief Minister of Karnataka ... July 1, 2026 Uncategorized *ನೇಸರ ನೋಡು’ ಸುಗಮ ಸಂಗೀತ ಕಾರ್ಯಕ್ರಮ ಪ್ರೇಕ್ಷಕರ ಮನಸೂರೆಗೊಂಡಿತು **ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (BAI) ಮೈಸೂರು ಘಟಕದ ಪರಿಸರ ಮಾಸಾಚರಣೆ ಸಮಿತಿ, ‘ಸ್ಪೂರ್ತಿ’ ಬಿ.ಎ.ಬಿ. ಮಹಿಳಾ ಘಟಕ ಹಾಗೂ ಕರ್ನಾಟಕ ಸುಗಮ... June 18, 2026 LEAVE A REPLY Cancel reply Comment: Please enter your comment! Name:* Please enter your name here Email:* You have entered an incorrect email address! Please enter your email address here Website: Save my name, email, and website in this browser for the next time I comment. - Advertisment - Most Popular ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ʻನಾಡಹಬ್ಬ ದಸರಾ – 2026ʼ ಆಚರಿಸುವ ಸಂಬಂಧ ಉನ್ನತ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದೆನು.ಈ ಸಭೆಯಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ರವರು, ಉಪಮುಖ್ಯಮಂತ್ರಿಗಳಾದ ಡಾ.... July 10, 2026 ಜೆಕೆ ಟಯರ್ ಬ್ಯಾಕ್ ಸೈಡ್ ಇಂಡಸ್ಟ್ರಿಯಲ್ ಏರಿಯಾ ಕೇನ್ಸ್ ಟೆಕ್ನಾಲಜಿ ಹೋಗುವ ಮುಖ್ಯ ರಸ್ತೆಯಲ್ಲಿ ಕಸದ ರಾಶಿ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ನನಗೆ ಸಂಬಂಧಪಟ್ಟ ಇಲ್ಲ ಎಂದು... July 9, 2026 ಮೈಸೂರು: ವಿದ್ಯಾರ್ಥಿಗಳು ಓದುವ ಸಮಯದಲ್ಲೇ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಬಸವಮಾರ್ಗ ಫೌಂಡೇಶನ್ ಸಂಸ್ಥಾಪಕ ಎಸ್. ಬಸವರಾಜು ಸಲಹೆ ನೀಡಿದರು.City & Local Guidesನಗರದ ಹೆಬ್ಬಾಳದಲ್ಲಿ ಇರುವ ಅವಿರತ ಮೈಸೂರು ಸೆಂಟ್ರಲ್ ಕಾಲೇಜಿನಲ್ಲಿ... July 1, 2026 ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಗಾoಧಿಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ Chief Minister of Karnataka ... July 1, 2026 Load more Recent Comments