Sunday, August 23, 2026
HomeMysuruಜೆಕೆ ಟಯರ್ ಬ್ಯಾಕ್ ಸೈಡ್ ಇಂಡಸ್ಟ್ರಿಯಲ್ ಏರಿಯಾ ಕೇನ್ಸ್ ಟೆಕ್ನಾಲಜಿ ಹೋಗುವ ಮುಖ್ಯ...

ಜೆಕೆ ಟಯರ್ ಬ್ಯಾಕ್ ಸೈಡ್ ಇಂಡಸ್ಟ್ರಿಯಲ್ ಏರಿಯಾ ಕೇನ್ಸ್ ಟೆಕ್ನಾಲಜಿ ಹೋಗುವ ಮುಖ್ಯ ರಸ್ತೆಯಲ್ಲಿ ಕಸದ ರಾಶಿ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ನನಗೆ ಸಂಬಂಧಪಟ್ಟ ಇಲ್ಲ ಎಂದು ಇದ್ದಾರೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಆ ಸಮಸ್ಯೆಗೆ ಶಾಶ್ವತ ಪರಿಹಾರ ಕೊಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಮ್ಮ ಸುದ್ದಿವಾಹಿನಿ ಮುಖಾಂತರ ಕೇಳಿಕೊಳ್ಳುತ್ತಿದ್ದೇನೆ 11 ನ್ಯೂಸ್ ಆಫ್ ಮೈಸೂರ್

Previous article
ಮೈಸೂರು: ವಿದ್ಯಾರ್ಥಿಗಳು ಓದುವ ಸಮಯದಲ್ಲೇ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಬಸವಮಾರ್ಗ ಫೌಂಡೇಶನ್ ಸಂಸ್ಥಾಪಕ ಎಸ್. ಬಸವರಾಜು ಸಲಹೆ ನೀಡಿದರು.City & Local Guidesನಗರದ ಹೆಬ್ಬಾಳದಲ್ಲಿ ಇರುವ ಅವಿರತ ಮೈಸೂರು ಸೆಂಟ್ರಲ್ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಶಿಸ್ತುಬದ್ಧ ಜೀವನವೇ ನಾಯಕತ್ವದ ಮೊದಲ ಮೆಟ್ಟಿಲು. ವಿದ್ಯಾರ್ಥಿ ದೆಸೆಯಲ್ಲಿ ಕಲಿಯುವ ಆಡಳಿತಾತ್ಮಕ ಮತ್ತು ನಾಯಕತ್ವದ ಅಂಶಗಳು ಭವಿಷ್ಯದಲ್ಲಿ ನಿಮ್ಮನ್ನು ಒಬ್ಬ ಯಶಸ್ವಿ ಮತ್ತು ಜವಾಬ್ದಾರಿಯುತ ನಾಗರಿಕನನ್ನಾಗಿ ರೂಪಿಸುತ್ತದೆ.: ವ್ಯಾಸಂಗ ಮುಗಿದೊಡನೆ ಹತ್ತಿಪ್ಪತ್ತು ಸಾವಿರಕ್ಕೆ ಕೆಲಸ ಮಾಡುವ ಕೆಲಸಗಾರರಾಗಬೇಡಿ. ಬದಲಿಗೆ ನೀವೆ ಉದ್ಯಮ ಪ್ರಾರಂಭ ಮಾಡಿ ಸಾವಿರಾರು ಜನರಿಗೆ ಕೆಲಸ ಕೊಡವ ಮಾಲೀಕರಾಗಿ. ಅದಕ್ಕೆ ಬೇಕಾಗದ ಅಗತ್ಯ ಸಿದ್ಧತೆಗಳನ್ನು ಈ ಹಂತದಲ್ಲೇ ಮಾಡಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.[ ವಿದ್ಯಾರ್ಥಿಗಳು ದೊಡ್ಡ, ದೊಡ್ಡ ಕನಸುಗಳನ್ನು ಕಾಣಬೇಕು. ಅವುಗಳನ್ನು ನನಸಾಗಿಸಿಕೊಳ್ಳಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕು. ನಿಮ್ಮ ಸಾಮರ್ಥ್ಯದ ಮೇಲೆ ನಿಮಗೆ ನಂಬಿಕೆ ಇರಲಿ. ಇಂದು ಆ ಕನಸುಗಳು ಬರಿ ಶೂನ್ಯವಾಗಿ ಕಾಣಬಹುದು. ಈ ಹಂತದಲ್ಲಿ ಒಂದೊAದೆ ಕನಸುಗಳ ಮೂಲಕ ಒಂದೊಂದೇಶೂನ್ಯವನ್ನು ಪೋಣಿಸುತ್ತ ಹೋಗಿ ಕೊನೆಗೆ ಅದಕ್ಕೆ ತಂತಾನೇ ಸಂಖ್ಯೆಗಳು ಜೋಡಿಸಿಕೊಳ್ಳುತ್ತ ಹೋಗುತ್ತವೆ. ವಿದ್ಯಾರ್ಥಿಗಳು ಸೋಲುಗಳಿಗೆ ಕುಗ್ಗದೆ, ತಪ್ಪುಗಳಿಂದ ಪಾಠ ಕಲಿಯಬೇಕು. ಸಾಧಿಸಲು ಛಲಬೆಳಸಿಕೊಳ್ಳಬೇಕು ಆಗಿದ್ದರಷ್ಟೆ ಜೀವನದಲ್ಲಿ ಯಶಸ್ಸುಗಳಿಸಲು ಸಾಧ್ಯ ಎಂದು ಕಿವಿಮಾತು ಹೇಳಿದರು.
Next article
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ʻನಾಡಹಬ್ಬ ದಸರಾ – 2026ʼ ಆಚರಿಸುವ ಸಂಬಂಧ ಉನ್ನತ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದೆನು.ಈ ಸಭೆಯಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ರವರು, ಉಪಮುಖ್ಯಮಂತ್ರಿಗಳಾದ ಡಾ. ಜಿ ಪರಮೇಶ್ವರ ರವರು, ಸಚಿವರಾದ ಶ್ರೀ ಕೆ.ಜೆ ಜಾರ್ಜ್‌ ರವರು, ಶ್ರೀ ಪ್ರಿಯಾಂಕ್‌ ಖರ್ಗೆ ರವರು , ಡಾ. ಯತೀಂದ್ರ ಸಿದ್ದರಾಮಯ್ಯ ರವರು, ಮಾಜಿ ಸಚಿವರಾದ ಶ್ರೀ ಹೆಚ್‌.ಸಿ ಮಹದೇವಪ್ಪ ರವರು, ಶ್ರೀ ಕೆ. ವೆಂಕಟೇಶ್‌ ರವರು, ಸಂಸದರಾದ ಶ್ರೀ ಯದುವೀರ್‌ ಒಡೆಯರ್‌ ರವರು, ಮಾಜಿ ಸಚಿವರಾದ ಶ್ರೀ ಜಿ.ಟಿ ದೇವೇಗೌಡ ರವರು, ಶಾಸಕರಾದ ಶ್ರೀ ತನ್ವೀರ್‌ ಸೇಠ್‌ ರವರು, ಶ್ರೀ ಅನಿಲ್‌ ಚಿಕ್ಕಮಾದು ರವರು, ರಮೇಶ್‌ ಬಂಡಿಸಿದ್ದೇಗೌಡ ರವರು, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ರವರು ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.ಅಯೂಬ್ ಖಾನ್ ಅಧ್ಯಕ್ಷರು, ಕ, ವ, ಪ್ರಾ
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments